ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಷ್ಯಾ | 2 ಸೇನಾ ಹೆಲಿಕಾಪ್ಟರ್ ಡಿಕ್ಕಿ, ಪತನ; 10 ಮಂದಿ ಸಾವು

Published 23 ಏಪ್ರಿಲ್ 2024, 5:26 IST
Last Updated 23 ಏಪ್ರಿಲ್ 2024, 5:26 IST
ಅಕ್ಷರ ಗಾತ್ರ

ಕೌಲಾಲಂಪುರ: ಅಭ್ಯಾಸ ನಡೆಸುತ್ತಿದ್ದ ವೇಳೆ ಎರಡು ಸೇನಾ ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು ಪತನಗೊಂಡಿದ್ದು, 10 ಮಂದಿ ಮೃತಪಟ್ಟಿದ್ದಾರೆ ಎಂದು ಮಲೇಷ್ಯಾ ನೌಕಾಪಡೆ ಮಂಗಳವಾರ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ನೌಕಾಪಡೆಯ 90ನೇ ವಾರ್ಷಿಕೋತ್ಸವದ ಅಂಗವಾಗಿ ಹೆಲಿಕಾಪ್ಟರ್‌ಗಳು ನಾರ್ತ್ ಪೆರಾಕ್ ಸ್ಟೇಟ್‌ನ ನೌಕಾ ನೆಲೆಯಲ್ಲಿ ಕಸರತ್ತು ನಡೆಸುತ್ತಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ ಎಂದು ಹೇಳಿದೆ.

ವೈಮಾನಿಕ ಕಸರತ್ತು ನಡೆಸುತ್ತಿದ್ದ ಎಲ್ಲ 10 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT