ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಾದಲ್ಲಿ ಇಸ್ರೇಲ್‌ ದಾಳಿ: ಈವರೆಗೆ 32,705 ಸಾವು

Published 30 ಮಾರ್ಚ್ 2024, 15:58 IST
Last Updated 30 ಮಾರ್ಚ್ 2024, 15:58 IST
ಅಕ್ಷರ ಗಾತ್ರ

ಕೈರೊ, ಈಜಿಪ್ಟ್: ಇಸ್ರೇಲ್‌ನ ಸೇನೆಯು ಗಾಜಾಪಟ್ಟಿಯ ಮೇಲೆ ಆಕ್ರಮಣ ಆರಂಭಿಸಿದ ಬಳಿಕ ಇದುವರೆವಿಗೆ ಒಟ್ಟು 32,705 ಮಂದಿ ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ.

ಗಾಜಾ ಬಂಡುಕೋರರ ಅಪ್ರಚೋದಿತ ದಾಳಿಯ ಬಳಿಕ ಇಸ್ರೇಲ್‌ ಸೇನೆ ಕಳೆದ ವರ್ಷದ ಅಕ್ಟೋಬರ್ 7ರಂದು ಗಾಜಾಪಟ್ಟಿಯಲ್ಲಿ ಬಂಡುಕೋರರನ್ನು ಗುರಿಯಾಗಿಸಿ ದಾಳಿ ವೈಮಾನಿಕ ದಾಳಿ ಆರಂಭಿಸಿತ್ತು. 

ಅಲ್ಲದೆ, ಸೇನೆ ದಾಳಿಯಿಂದಾಗಿ 75,190 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಶನಿವಾರ ಹೇಳಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT