ಢಾಕಾ: ಕಳೆದ ಎರಡು ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಭಾರತದಿಂದ ಮರಳಿದ್ದಾರೆ’ ಎಂದು ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್‌ನ (ಬಿಜಿಬಿ) ಪ್ರಧಾನ ನಿರ್ದೇಶಕ ಮೇಜರ್ ಜನರಲ್ ಮೊಹಮ್ಮದ್ ಶಫೀನುಲ್ ತಿಳಿಸಿದ್ದಾರೆ.

‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ತೀರ್ಮಾನವನ್ನು ಭಾರತ ಸರ್ಕಾರ ಪ್ರಕಟಿಸಿದ ಬಳಿಕ ಇವರು ವಾಪಾಸು ಬಂದಿದ್ದಾರೆ ಎಂದು ತಿಳಿಸಿದ್ದಾರೆ.

‘ಭಾರತದಿಂದ ಅಕ್ರಮವಾಗಿ ಗಡಿ ದಾಟಿದ ಸಂಬಂಧ 2019ರಲ್ಲಿ ಸುಮಾರು ಒಂದು ಸಾವಿರ ಜನರನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.