ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ: ಕಟ್ಟಡ ಕುಸಿದು 5 ಸಾವು

Published 7 ಮೇ 2024, 16:02 IST
Last Updated 7 ಮೇ 2024, 16:02 IST
ಅಕ್ಷರ ಗಾತ್ರ

ಕೇಪ್ ಟೌನ್‌ (ದಕ್ಷಿಣ ಆಫ್ರಿಕಾ)(ಎಪಿ): ಇಲ್ಲಿನ ಕೋಸ್ಟಲ್ ಸಿಟಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಡಿಯ ಕಟ್ಟಡ ಕುಸಿದು ಸುಮಾರು 49 ಕಾರ್ಮಿಕರು ಕಟ್ಟಡದಡಿ ಸಿಲುಕಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯು ಸೋಮವಾರ ಮಧ್ಯಾಹ್ನ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ವಿಪತ್ತು ನಿರ್ವಹಣಾ ತಂಡವು, ರಾತ್ರಿ ಇಡೀ ಶೋಧ ಕಾರ್ಯ ನಡೆಸಿದೆ. 21 ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪೈಕಿ 11 ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT