ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ ಭೂಕಂಪ: 5.5 ತೀವ್ರತೆ ದಾಖಲು

Published 7 ಏಪ್ರಿಲ್ 2024, 10:49 IST
Last Updated 7 ಏಪ್ರಿಲ್ 2024, 10:49 IST
ಅಕ್ಷರ ಗಾತ್ರ

ಬೀಜಿಂಗ್: ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

ಭೂಮಿಯ ಮೇಲ್ಮೈಯಿಂದ 24 ಕಿ.ಮೀ (14.91 ಮೈಲುಗಳು) ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಇಎಂಎಸ್‌ಸಿ ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT