ಬಹ್ನ್ (ಸ್ವಿಜರ್ಲೆಂಡ್): ಸ್ವಿಜರ್ಲೆಂಡ್ ಆತಿಥ್ಯದಲ್ಲಿ ವಾರಾಂತ್ಯದಲ್ಲಿ ನಡೆಯಲಿರುವ ಉಕ್ರೇನ್ ಶಾಂತಿ ಶೃಂಗಸಭೆಯಲ್ಲಿ ಸರಿಸುಮಾರು 90 ದೇಶಗಳು ಹಾಗೂ ಕೆಲವು ಸಂಘಟನೆಗಳು ಪಾಲ್ಗೊಳ್ಳಲಿವೆ. ಆದರೆ, ಇದರಲ್ಲಿ ಭಾಗವಹಿಸಲು ರಷ್ಯಾ ನಿರಾಕರಿಸಿದೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸ್ವಿಜರ್ಲೆಂಡ್ ಅಧ್ಯಕ್ಷೆ ವಯೊಲಾ ಆ್ಯಮ್ಹರ್ಡ್, ಶನಿವಾರ ಮತ್ತು ಭಾನುವಾರ ನಡೆಯಲಿರುವ ಸಭೆಯು ಶಾಂತಿ ಸ್ಥಾಪನೆಯ ಸಾಧ್ಯತೆಯ ಬಗ್ಗೆ ಪರಿಶೀಲಿಸುವ ಗುರಿ ಹೊಂದಿದೆ ಎಂದರು.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಜರ್ಮನಿಯ ಚಾನ್ಸಲರ್ ಒಲಾಫ್ ಸ್ಕಾಲ್ಜ್ ಅವರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಭಾರತದ ಪ್ರತಿನಿಧಿ ಕೂಡ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.