ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿಕಾಬೂಲ್‌ನ ಪಾಸ್‌ಪೋರ್ಟ್ ಕಚೇರಿಯ ಪ್ರವೇಶ ದ್ವಾರದ ಬಳಿ ಆತ್ಮಹತ್ಯಾ ದಾಳಿಕೋರನನ್ನು ಗುರುವಾರಹತ್ಯೆ ಮಾಡಲಾಗಿದೆ.

ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನದಆಂತರಿಕ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.

‘ಪಾಸ್‌ಪೋರ್ಟ್ ಕಚೇರಿ ಆವರಣಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ವೇಳೆ ದಾಳಿಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಪ್ರದೇಶದಸುತ್ತಲಿನ ಕಟ್ಟಡ ಮತ್ತು ರಸ್ತೆಗಳನ್ನು ತಾಲಿಬಾನ್ ಭದ್ರತಾ ಪಡೆಗಳು ಲಾಕ್‌ಡೌನ್ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ‘ ಎಂದು ವಕ್ತಾರರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.