ಕಾಬೂಲ್: ಕಂದಹಾರ್ ನಗರ ವಶಪಡಿಸಿಕೊಂಡಿರುವುದಾಗಿ ಘೋಷಿಸಿಕೊಂಡಿರುವ ತಾಲಿಬಾನ್ ಉಗ್ರರು ಇದೀಗ ಲಷ್ಕರ್ ಗಾಹ್ ನಗರವನ್ನೂ ವಶಪಡಿಸಿಕೊಂಡಿರುವುದಾಗಿ ಹೇಳಿದ್ದಾರೆ. ಇದನ್ನು ಅಫ್ಗಾನಿಸ್ತಾನದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಉಗ್ರರ ಜತೆ ಒಪ್ಪಂದ ಮಾಡಿಕೊಂಡ ಬಳಿಕ ಸೇನೆ ಮತ್ತು ಸರ್ಕಾರಿ ಅಧಿಕಾರಿಗಳು ಲಷ್ಕರ್ ಗಾಹ್ ನಗರ ತೊರೆದಿದ್ದಾರೆ ಎಂದು ಭದ್ರತಾ ಮೂಲಗಳು ‘ಎಎಫ್‌ಪಿ’ ಸುದ್ದಿಸಂಸ್ಥೆಗೆ ತಿಳಿಸಿವೆ.

ತಾಲಿಬಾನ್ ಉಗ್ರರು ಕಂದಹಾರ್ ವಶಪಡಿಸಿಕೊಂಡಿರುವ ಬಗ್ಗೆ ಇಂದು (ಶುಕ್ರವಾರ) ಮುಂಜಾನೆ ವರದಿಯಾಗಿತ್ತು.

ಓದಿ:ಅಫ್ಗಾನಿಸ್ತಾನ: ಕಂದಹಾರ್ ನಗರ ತಾಲಿಬಾನ್ ವಶಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.