ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನು ಮುಂದೆ ಫ್ರಾನ್ಸ್‌ನಲ್ಲಿ ಭಾರತದ ಯುಪಿಐ ಪೇಮೆಂಟ್ ಚಾಲನೆ

‘ಫ್ರಾನ್ಸ್‌ನಲ್ಲಿ ಭಾರತದ ಯುಪಿಐ ಬಳಕೆಗೆ ಇಲ್ಲಿಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ.
Published 13 ಜುಲೈ 2023, 20:36 IST
Last Updated 13 ಜುಲೈ 2023, 20:36 IST
ಅಕ್ಷರ ಗಾತ್ರ

ಪ್ಯಾರಿಸ್‌: ‘ಫ್ರಾನ್ಸ್‌ನಲ್ಲಿ ಭಾರತದ ಯುಪಿಐ ಬಳಕೆಗೆ ಇಲ್ಲಿಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದು ಐಫೆಲ್‌ ಟವರ್‌ನಿಂದ ಆರಂಭವಾಗಲಿದೆ. ಇಲ್ಲಿಗೆ ಆಗಮಿಸುವ ಭಾರತೀಯ ಪ್ರವಾಸಿಗರು ಇನ್ನು ಮುಂದೆ ಯುಪಿಐ ಮೂಲಕ ಹಣ ಪಾವತಿ ಮಾಡಬಹುದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ  ಹೇಳಿದರು.

ಇಲ್ಲಿಯ ಸೀನ್‌ ನದಿಯ ನಡುಗಡ್ಡೆಯಲ್ಲಿಯ ನಡೆದ ಸಮಾರಂಭದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಒಪ್ಪಂದವು ಭಾರತದ ನವೋದ್ಯಮ ಕ್ಷೇತ್ರಕ್ಕೆ ಹೊಸ ಮತ್ತು ಬೃಹತ್‌ ಮಾರುಕಟ್ಟೆ ತೆರೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT