ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರಿ ಪ್ರವಾಹ | ಕಜಕಸ್ತಾನದಲ್ಲಿ ಲಕ್ಷ ಜನರ ಸ್ಥಳಾಂತರ

Published : 12 ಏಪ್ರಿಲ್ 2024, 9:53 IST
Last Updated : 12 ಏಪ್ರಿಲ್ 2024, 9:53 IST
ಫಾಲೋ ಮಾಡಿ
Comments

ಅಲ್ಮಾಟಿ: ಕಜಕಸ್ತಾನದಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ದೇಶದ ತುರ್ತು ನಿರ್ವಹಣೆಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕಜಕಸ್ತಾನದ 17 ಪ್ರಾಂತ್ಯಗಳ ಪೈಕಿ 8 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದೂ ಸಚಿವಾಲಯ ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT