ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಾವಿರಾರು ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸವಾಲಿನ ಕೆಲಸವಾಗಲಿದೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.ಫುಟ್ಬಾಲ್ ಕ್ರೀಡಾಂಗಣಗಳು, ಒಳಾಂಗಣ ಕ್ರೀಡಾಂಗಣಗಳು, ಸಮುದಾಯ ಕೇಂದ್ರಗಳು ಮತ್ತು ಕುದುರೆ ರೇಸ್ ಟ್ರ್ಯಾಕ್ಗಳನ್ನು ತಾತ್ಕಾಲಿಕ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ.