ಮ್ಯಾನ್ಮಾರ್ನಲ್ಲಿ ಇಂದು (ಶನಿವಾರ) ಮಧ್ಯಾಹ್ನ 2.50ಕ್ಕೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
.Myanmar Earthquake | ಮೃತರ ಸಂಖ್ಯೆ 1,002ಕ್ಕೇರಿಕೆ, ಸಾವಿರಾರು ಜನರಿಗೆ ಗಾಯ.
ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಕಟ್ಟಡಗಳು, ಸೇತುವೆಗಳು ನೆಲಸಮವಾಗಿವೆ. ಮ್ಯಾನ್ಮಾರ್ನಲ್ಲಿ ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
.Earthquake: ಮ್ಯಾನ್ಮಾರ್, ಥಾಯ್ಲೆಂಡ್ ತತ್ತರ.
ಭೂಕಂಪ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ (ಎನ್ಡಿಆರ್ಎಫ್) 80 ಸಿಬ್ಬಂದಿಯನ್ನು ಭಾರತ ಕಳುಹಿಸಿದೆ.
.ಭೂಕಂಪ ಪೀಡಿತ ಮ್ಯಾನ್ಮಾರ್ಗೆ ಎನ್ಡಿಆರ್ಎಫ್ ತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.