ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾಕ್‌ | ಮದುವೆ ಸಮಾರಂಭದಲ್ಲಿ ಅಗ್ನಿ ಅವಘಡ; 100ಕ್ಕೂ ಹೆಚ್ಚು ಮಂದಿ ಸಾವು

Published 27 ಸೆಪ್ಟೆಂಬರ್ 2023, 1:48 IST
Last Updated 27 ಸೆಪ್ಟೆಂಬರ್ 2023, 1:57 IST
ಅಕ್ಷರ ಗಾತ್ರ

ಬಾಗ್ದಾದ್: ಇರಾಕ್‌ನ ಹಮ್ದನಿಯಾ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾದ್ದಾರೆ. ಸುಮಾರು150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಪಟಾಕಿಯಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT