ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಿಸ್‌ | ಪೊಲೀಸ್‌ ಠಾಣೆ ಮೇಲೆ ದಾಳಿ: 9 ಮಂದಿ ಸೆರೆ

Published 18 ಮಾರ್ಚ್ 2024, 20:10 IST
Last Updated 18 ಮಾರ್ಚ್ 2024, 20:10 IST
ಅಕ್ಷರ ಗಾತ್ರ

ಪ್ಯಾರಿಸ್‌: ಪ್ಯಾರಿಸ್‌ ಹೊರವಲಯದಲ್ಲಿ ಪೊಲೀಸ್‌ ಠಾಣೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಂತೆ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ಯಾರಿಸ್‌ನ ಲಾಕಕೋನರ್ಯುವ್‌ನಲ್ಲಿರುವ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ಯುವಕರು ಹಾಗೂ ಪೊಲೀಸರ ನಡುವೆ ಸಂಘರ್ಷ ನಡೆದ ವೇಳೆ 9 ಯುವಕರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT