ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಬ್ರಿಸ್ಬೇನ್‌ನಲ್ಲಿ ಈಗಾಗಲೇ ಹೇರಲಾಗಿರುವ ಲಾಕ್‌ಡೌನ್ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ.

ಕ್ವೀನ್ಸ್‌ಲ್ಯಾಂಡ್ ರಾಜ್ಯದ ಬ್ರಿಸ್ಬೇನ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ನಾಳೆ ಲಾಕ್‌ಡೌನ್ ಅಂತ್ಯಗೊಳ್ಳಬೇಕಾಗಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಡೆಲ್ಟಾ ರೂಪಾಂತರ ತಳಿಯ 13 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ರಾಜ್ಯದಲ್ಲಿರುವ ಸಿಡ್ನಿ ಮತ್ತು ಸುತ್ತಮುತ್ತಲಿನ ನಗರದಲ್ಲಿ ಈಗಾಗಲೇ ಆರು ವಾರಗಳ ಲಾಕ್‌ಡೌನ್ ಹೇರಲಾಗಿದೆ. ನ್ಯೂ ಸೌತ್ ವೇಲ್ಸ್‌ನಲ್ಲಿ ಸ್ಥಳೀಯವಾಗಿ ಪ್ರಸರಣಗೊಂಡ 207 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.