ಢಾಕಾ: ಮದರಸಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನೊಳಗೊಂಡಂತೆ 50 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಮುಳುಗಿ 17 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಬಾಂಗ್ಲಾ ಭಾಗದಲ್ಲಿ ನಡೆದಿದೆ.

ಮೆಟ್ರೊಕೊನಾ ಜಿಲ್ಲೆಯ ಮದನ್ ಉಪಜಿಲಾ ಎಂಬಲ್ಲಿ ಈ ಘಟನೆ ನಡೆದಿರುವುದಾಗಿ ಸ್ಥಳೀಯ ಮಾಧ್ಯವೊಂದು ವರದಿ ಮಾಡಿದೆ.

ಘಟನೆಯಲ್ಲಿ30 ಮಂದಿಯನ್ನು ರಕ್ಷಿಸಲಾಗಿದೆ. 17 ಶವಗಳನ್ನು ಹೊರತೆಗೆಯಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆದಿರುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.

ಕಳೆದ ಜೂನ್‌ನಲ್ಲಿ ಢಾಕಾ ನಗರದ ಸಮೀಪದಲ್ಲಿ ಇಂಥದ್ದೇ ಘಟನೆ ಸಂಭವಿಸಿ, 32 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.