Some Indian Nepal students who reached Tripura on Saturday. Photo credit: BSF.
ಪ್ರಮುಖ ಅಂಶಗಳು
*ಕೋಟಾ ಪದ್ಧತಿ ತಾರತಮ್ಯದಿಂದ ಕೂಡಿದ್ದು, ಆಡಳಿತಾರೂಢ ಪಕ್ಷದ ಬೆಂಬಲಿಗರಿಗೆ ಪ್ರಯೋಜನವಾಗುವಂತೆ ರೂಪಿಸಲಾಗಿದೆ– ವಿದ್ಯಾರ್ಥಿಗಳ ಆರೋಪ
* ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ
* ಬಾಂಗ್ಲಾದೇಶದಲ್ಲಿರುವ ಕೆಲ ರಾಜತಾಂತ್ರಿಕ ಸಿಬ್ಬಂದಿ ಹಾಗೂ ಅವರ ಕುಟುಂಬಗಳನ್ನು ವಾಪಸು ಕರೆಸಿಕೊಳ್ಳುವುದಾಗಿ ಅಮೆರಿಕ ಹೇಳಿದೆ