ಬೈರೂತ್, ಲೆಬನಾನ್ (ಎಎಫ್ಪಿ): ಬೈರೂತ್ನ ದಕ್ಷಿಣ ಹೆದ್ದಾರಿಯಲ್ಲಿ ಕಾರುಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮೂರು ದಾಳಿಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೈದಾ ದಕ್ಷಿಣ ಭಾಗದ ಹೆದ್ದಾರಿಯ ನಾಲ್ಕು ಕಡೆಗಳಲ್ಲಿ ದಾಳಿ ನಡೆದಿದೆ ಎಂದು ಸಚಿವಾಲಯವು ಹೇಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-399387838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.