ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿ ಆಯ್ಕೆ ಚುನಾವಣೆಯಲ್ಲಿ ಟ್ರಂಪ್‌, ಬೈಡನ್‌ಗೆ ಜಯ

Published 8 ಮೇ 2024, 14:14 IST
Last Updated 8 ಮೇ 2024, 14:14 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷಗಳಿಂದ ಸ್ಪರ್ಧಿಸಕು ಆಯ್ಕೆಯಾಗಿದ್ದಾರೆ. ಬರುವ ನವೆಂಬರ್‌ನಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಜೋ ಬೈಡನ್‌ ಅವರು ಇಂಡಿಯಾನಾ ಡೆಮಾಕ್ರಟಿಕ್‌ ಮತ್ತು ಡೊನಾಲ್ಡ್‌ ಟ್ರಂಪ್‌ ಅವರು ರಿಪಬ್ಲಿಕನ್‌ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. 

ಇಂಡಿಯಾನಾ ಡೆಮಾಕ್ರಟಿಕ್‌ ಪಕ್ಷದ ಒಟ್ಟು 79 ಜನ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿಗಳ ಪೈಕಿ ಜೋ ಬೈಡನ್‌ ಗೆಲುವು ಸಾಧಿಸಿದ್ದಾರೆ. ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಗಳ ಪೈಕಿ ಟ್ರಂಪ್‌ ಮಾತ್ರ ಸಕ್ರಿಯರಾಗಿದ್ದಾರೆ. 

1912ರ ಬಳಿಕ ಅಮೆರಿಕದಲ್ಲಿ ಇದೇ ಮೊದಲಿಗೆ ಹಾಲಿ ಅಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರು ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. 

ಡೊನಾಲ್ಡ್‌ ಟ್ರಂಪ್‌ 
ಡೊನಾಲ್ಡ್‌ ಟ್ರಂಪ್‌ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT