ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಬಾಂಬ್‌ ಸ್ಫೋಟ: ಮೂರು ಸಾವು

Last Updated 11 ಜನವರಿ 2023, 13:16 IST
ಅಕ್ಷರ ಗಾತ್ರ

ತಾಲಿಬಾನ್‌: ಅಫ್ಗಾನಿಸ್ತಾನದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಮೂವರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬುಧವಾರ ಸಂಜೆ ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಲಿಬಾನ್ ಮತ್ತು ಚೀನಾದ ಅಧಿಕಾರಿಗಳು ಸಭೆ ನಡೆಸುತ್ತಿರುವ ಈ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT