ಲಂಡನ್: ಕೊರೊನಾ ವೈರಸ್ ಸೋಂಕು ಇರುವುದಾಗಿ ದೃಢಪಟ್ಟು 10 ದಿನಗಳ ನಂತರ ಬ್ರಿಟನ್ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

55ರ ಹರೆಯದ ಜಾನ್ಸನ್ ಅವರಿಗೆ ಮಾರ್ಚ್ 27ರಂದು ಕೋವಿಡ್-19 ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರು ಏಳು ದಿನಗಳ ಕಾಲ ಅಧಿಕೃತ ನಿವಾಸ ಡ್ರೌನಿಂಗ್ ಸ್ಟ್ರೀಟ್‌ನಲ್ಲಿ ಸೆಲ್ಫ್ ಐಸೋಲೇಷನ್‌ನಲ್ಲಿದ್ದರು.ಈ ನಡುವೆ ಅವರಿಗೆ ವಿಪರೀತ ಜ್ವರ ಬಂದಿದ್ದು, ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡ್ರೌನಿಂಗ್ ಸ್ಟ್ರೀಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಕೊರೊನಾ ಸೋಂಕು ದೃಢ

ಅವರಿಗೆ ರೋಗ ಲಕ್ಷಣಗಳು ಕಂಡು ಬಂದ ಕಾರಣ ಮಾತ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೋರಿಸ್ ಜಾನ್ಸನ್ ಅವರ ಪತ್ನಿ ಕ್ಯಾರಿ ಸೆಮಂಡ್ಸ್ ಗರ್ಭಿಣಿಯಾಗಿದ್ದು, ಅವರಿಗೂ ಸೋಂಕು ಲಕ್ಷಣ ಕಾಣಿಸಿಕೊಂಡಿತ್ತು. ಆದರೆ ಈಗ ಅವರು ಗುಣಮುಖರಾಗುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.