ಲಂಡನ್: ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಸಾರವಾಗಿ ಕಚ್ಚಾ ತೈಲ ಉತ್ಪಾದನೆ ಹೆಚ್ಚಳಕ್ಕೆ ಅನುಮತಿ ನೀಡಲು ತೈಲ ಉತ್ಪಾದನೆ ಮತ್ತು ರಫ್ತು ಮಾಡುವ ದೇಶಗಳ ಒಕ್ಕೂಟ (ಒಪೆಕ್) ಗುರುವಾರ ನಿರ್ಧರಿಸಿದೆ.

‘ರಷ್ಯಾ ಮತ್ತು ಕಜಕಸ್ತಾನಗಳು ಕ್ರಮವಾಗಿ ಪ್ರತಿದಿನ 130,000 ಹಾಗೂ 20,000 ಬ್ಯಾರೆಲ್‌ಗಳಷ್ಟು ಹೆಚ್ಚು ಕಚ್ಚಾ ತೈಲ ಉತ್ಪಾದನೆ ಮಾಡಲು ಅನುಮತಿ ನೀಡಲಾಗಿದೆ’ ಎಂದು ಸದಸ್ಯ ರಾಷ್ಟ್ರಗಳ ಸಚಿವರ ಮಟ್ಟದ ಸಭೆಯ ನಂತರ ಒಪೆಕ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.