ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಆರ್ಥಿಕ ಚೇತರಿಕೆ ನಿರ್ಣಾಯಕ ಘಟ್ಟದಲ್ಲಿ: ಷಿ ಜಿನ್‌ಪಿಂಗ್‌

Published 8 ಡಿಸೆಂಬರ್ 2023, 16:20 IST
Last Updated 8 ಡಿಸೆಂಬರ್ 2023, 16:20 IST
ಅಕ್ಷರ ಗಾತ್ರ

ಬೀಜಿಂಗ್‌ (ರಾಯಿಟರ್ಸ್‌): ಚೀನಾದ ಆರ್ಥಿಕ ಚೇತರಿಕೆಯು ಈಗಲೂ ನಿರ್ಣಾಯಕ ಘಟ್ಟದಲ್ಲಿದೆ ಎಂದು ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ಶುಕ್ರವಾರ ತಿಳಿಸಿದ್ದಾರೆ.

ಕಮ್ಯುನಿಸ್ಟ್‌ ಪಕ್ಷೇತರ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಅಪಾಯದಿಂದ ಪಾರಾಗಲು ಮಾರ್ಗೋಪಾಯಗಳನ್ನು ಸೂಚಿಸಿ ಎಂದಿದ್ದಾರೆ.

ದೇಶೀಯ ಬೇಡಿಕೆಗಳ ವಿಸ್ತರಣೆಗೆ ಹಾಗೂ ಉನ್ನತ ಮಟ್ಟದ ಅಭಿವೃದ್ಧಿಗೆ ಸೂಕ್ತ ಸಲಹೆಗಳನ್ನು ನೀಡುವಂತೆಯೂ ಅವರು ಪ್ರತಿನಿಧಿಗಳಲ್ಲಿ ಕೋರಿರುವುದಾಗಿ ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT