ಬೀಜಿಂಗ್: ಚೀನಾದ ಗುವಾಂಗ್‌ಜೌನಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಎರಡು ಪ್ರದೇಶಗಳಿಗೆ ಮಂಗಳವಾರ ಲಾಕ್‌ಡೌನ್ ಹೇರಲಾಗಿದೆ.

ಗುವಾಂಗ್‌ಜೌ ನಗರದಲ್ಲಿ ಮತ್ತೆ 11 ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಇಲ್ಲಿನ ಎರಡು ಪ್ರದೇಶಗಳಿಗೆ ಲಾಕ್‌ಡೌನ್ ಹೇರಲಾಗಿದೆ.

ಸಮೀಪದ ಗ್ವಾಂಗ್‌ಡಂಗ್ ಪ್ರಾಂತ್ಯದಲ್ಲಿ ಸಹ ಕಟ್ಟುನಿಟ್ಟಿನ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚೀನಾದ ಇತರೆ ಸ್ಥಳಗಳಿಗೆ ಪ್ರಯಾಣಿಸಲು ಬಯಸುವವರಿಗೆ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಇತ್ತೀಚಿಗೆ ಗುವಾಂಗ್‌ಜೌನಲ್ಲಿ 30 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. 15 ಲಕ್ಷ ಜನಸಂಖ್ಯೆ ಇರುವ ಈ ಪ್ರಾಂತ್ಯದಲ್ಲಿ ಎಷ್ಟು ಮಂದಿಗೆ ಕೋವಿಡ್ ತಗುಲಿದೆ ಎಂಬ ಮಾಹಿತಿ ಲಭಿಸಿಲ್ಲ.

ಚೀನಾ: ವ್ಯಕ್ತಿಯೊಬ್ಬರಲ್ಲಿ ಎಚ್10ಎನ್3 ಹಕ್ಕಿ ಜ್ವರ ಪತ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.