ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಪೀಡಿತರ ಪೈಕಿ 67 ಸಾವಿರ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಸುಮಾರು 79 ಲಕ್ಷ ಪೀಡಿತರು ಗಂಭೀರವಲ್ಲದ ಸ್ಥಿತಿಯಲ್ಲಿ ಇದ್ದಾರೆ ಎಂದು ವರ್ಡೋ ಮೀಟರ್ ತಿಳಿಸಿದೆ.

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 3,65,02,648ಕ್ಕೆ ಮುಟ್ಟಿದ್ದು, 10,62,107 ಮಂದಿ ಮೃತಪಟ್ಟಿದ್ದಾರೆ. 2,74,70,758 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,69,783 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಎಂದು ಕೊರೊನಾ ವೈರಸ್ ವರ್ಡೊ ಮೀಟರ್ ತಿಳಿಸಿದೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 77,85,026 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,17,056 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 49,96,972 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ 68,35,655, ಬ್ರೆಜಿಲ್ನಲ್ಲಿ 50,02,357, ರಷ್ಯಾದಲ್ಲಿ 12,60,112, ಕೊಲಂಬಿಯಾದಲ್ಲಿ 8,77,683, ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.