ಮಾಸ್ಕೊ: ರಷ್ಯಾದ ಕೋವಿಡ್ ಲಸಿಕೆ ‘ಸ್ಪುಟ್ನಿಕ್ ವಿ’ಗೆ ಮುಂದಿನ ಕೆಲವೇ ವಾರಗಳಲ್ಲಿ ಭಾರತದಲ್ಲಿ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರಿ ಹೇಳಿಕೆ ಉಲ್ಲೇಖಿಸಿ ‘ಆರ್‌ಐಎ’ ಸುದ್ದಿಸಂಸ್ಥೆ ವರದಿ ಮಾಡಿದೆ.

‘ಸ್ಪುಟ್ನಿಕ್ ವಿ’ ಲಸಿಕೆಯ ಮಾನವ ಪ್ರಯೋಗಗಳು ಭಾರತದಲ್ಲಿ ನಡೆಯುತ್ತಿವೆ. ರಷ್ಯಾದ ನೇರ ಹೂಡಿಕೆ ನಿಧಿ (ಆರ್‌ಡಿಐಎಫ್) ಬೆಂಬಲದೊಂದಿಗೆ ‘ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಲಿಮಿಟೆಡ್’ ಪ್ರಯೋಗ ನಡೆಸುತ್ತಿದೆ.

ಓದಿ:ಕೋವಿಡ್: ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಶೇ 76.5 ಸಕ್ರಿಯ ಪ್ರಕರಣಗಳು

ಸ್ಪುಟ್ನಿಕ್-ವಿ ಕೋವಿಡ್ ಲಸಿಕೆಯು ಶೇ 91.6 ಪರಿಣಾಮಕಾರಿಯಾಗಿದೆ ಎಂದು 'ದಿ ಲ್ಯಾನ್ಸೆಟ್ ಇಂಟರ್ ನ್ಯಾಷನಲ್ ಮೆಡಿಕಲ್' ನಿಯತಕಾಲಿಕೆಯಲ್ಲಿ ಇತ್ತೀಚೆಗೆ ಹೇಳಲಾಗಿತ್ತು. ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶಗಳನ್ನು ವಿಶ್ಲೇಷಿಸಿ ವಿಜ್ಞಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.