ಮೆಕ್ಸಿಕೊ ನಗರ: ಮೆಕ್ಸಿಕೊದಲ್ಲಿ ಕಳೆದ 24 ಗಂಟೆಗಳಲ್ಲಿ 11,653 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 816 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಮೆಕ್ಸಿಕೊದಲ್ಲಿ ಸೋಂಕಿತರ ಸಂಖ್ಯೆ 13,50,079 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,20,311 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 10,05,248 ಮಂದಿ ಸೋಂಕಿತರು ಗುಣಮುಖರಾಗಿದ್ದು, ಸದ್ಯ 2,24,520 ಸಕ್ರಿಯ ಪ್ರಕರಣಗಳಿವೆ.

ವಿಶ್ವದಾದ್ಯಂತ ಇದುವರೆಗೆ 7,90,86,170 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಆ ಪೈಕಿ 17,38,168 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಈವರೆಗೆ 5,56,74,767 ಮಂದಿ ಗುಣಮುಖರಾಗಿದ್ದಾರೆ. ಸದ್ಯ ವಿಶ್ವದಲ್ಲಿ 2,16,73,235 ಸಕ್ರಿಯ ಪ್ರಕರಣಗಳಿವೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಅಮೆರಿಕದಲ್ಲಿ 74,81,068, ಫ್ರಾನ್ಸ್‌ನಲ್ಲಿ 22,56,625, ಮೆಕ್ಸಿಕೊದಲ್ಲಿ 224,520, ಬ್ರೆಜಿಲ್‌ನಲ್ಲಿ 7,72,057, ಇಟಲಿಯಲ್ಲಿ 5,98,816, ರಷ್ಯಾದಲ್ಲಿ 5,37,325 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.