ರೋಮ್ (ಇಟಲಿ): ಇಟಲಿಯಲ್ಲಿ ಕೋವಿಡ್ –19ಗೆ ಬುಧವಾರ ಒಂದೇ ದಿನ 475 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 2,978ಕ್ಕೆ ತಲುಪಿದೆ.

ಒಂದೇ ದಿನ ಇಷ್ಟು ಪ್ರಮಾಣದಲ್ಲಿ ಮೃತಪಟ್ಟಿದ್ದು ವಿಶ್ವದಲ್ಲಿಯೇ ಇದು ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿಗೆ ಗುರಿಯಾದವರ ಸಂಖ್ಯೆ 35,713ಕ್ಕೆ ತಲುಪಿದೆ.

ಇರಾನ್‌ನಲ್ಲಿ ಸೋಂಕಿಗೆ 1,135 ಬಲಿ

ಟೆಹರಾನ್: ಇರಾನ್‍ನಲ್ಲಿ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಬುಧವಾರ 147 ಜನರು ಮೃತಪಟ್ಟಿದ್ದು, ಒಟ್ಟಾರೆ 1,135 ಜನರು ಬಲಿಯಾಗಿದ್ದಾರೆ. 17,361 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಅಮೆರಿಕದಲ್ಲಿ ಒಟ್ಟು 105 ಜನರ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಅಮೆರಿಕದ ಎಲ್ಲ 50 ರಾಜ್ಯಗಳಿಗೆ ಸೋಂಕು ವ್ಯಾಪಿಸಿದೆ. 6,500 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.