ಅಂಕಾರಾ (ಎಪಿ): ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭಾರೀ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 47,000 ದಾಟಿದೆ ಎಂದು ಟರ್ಕಿಯ ಗೃಹ ಸಚಿವ ಸುಲೇಮನ್ ಸೊಯ್ಲು ಅವರು ಗುರುವಾರ ತಿಳಿಸಿದ್ದಾರೆ.

ಭೂಕಂಪದಿಂದ ಹಾತೆ ಪ್ರಾಂತ್ಯ ಜರ್ಜರಿತಗೊಂಡಿದ್ದು, ಅನೇಕ ಕಟ್ಟಡಗಳನ್ನು ನೆಲಸಮವಾಗಿವೆ. ಇದರ ಅವಶೇಷಗಳ ಅಡಿಯಲ್ಲಿ ಮೃತದೇಹಗಳು ಪತ್ತೆಯಾಗುತ್ತಿವೆ. ಟರ್ಕಿ ಮತ್ತು ಸಿರಿಯಾದಲ್ಲಿ ಮೃತಪಟ್ಟವರ ಸಂಖ್ಯೆ 47,224 ಆಗಿದೆ. ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಈ ಅವಘಡದಿಂದ ಅಂದಾಜು 1,64,000 ಕಟ್ಟಡಗಳು ಧ್ವಂಸಗೊಂಡಿವೆ ಅಥವಾ ನೆಲಸಮ ಮಾಡಬೇಕಾಗಿದೆ ಎಂದು ಟರ್ಕಿಯ ಪರಿಸರ ಮತ್ತು ನಗರೀಕರಣ ಸಚಿವ ಮುರಾತ್ ಕುರ್ಮ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.