ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐರ್ಲೆಂಡ್: ಅನಿಲ ಘಟಕದಲ್ಲಿ ಸ್ಫೋಟ, ಏಳು ಮಂದಿ ಸಾವು

Last Updated 8 ಅಕ್ಟೋಬರ್ 2022, 10:36 IST
ಅಕ್ಷರ ಗಾತ್ರ

ಲಂಡನ್: ವಾಯವ್ಯ ಐರ್ಲೆಂಡ್‌ನ ಕ್ರೀಸ್‌ಲೊ ಎಂಬ ಗ್ರಾಮದಲ್ಲಿ ಅನಿಲ ಘಟಕವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 7 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 8 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT