ಗ್ರಾ.ಪಂ ಅಧ್ಯಕ್ಷೆಯ ಪತಿ, PDO ಕಿರುಕುಳ; ಕಚೇರಿ ಎದುರೇ ವಾಟರ್ ಮ್ಯಾನ್ ಆತ್ಮಹತ್ಯೆ
Panchayat Harassment: ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಾಗೂ ಪಿಡಿಒ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮೃತ ಚಿಕ್ಕೂಸ ನಾಯಕ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. Last Updated 17 ಅಕ್ಟೋಬರ್ 2025, 17:40 IST