ನವದೆಹಲಿ: ಶ್ವೇತಭವನದ ವರದಿಗಾರರ ವಾರ್ಷಿಕ ಭೋಜನದ ವೇಳೆ ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ ಆರೋಪದಡಿ ಸೋಮವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಶನಿವಾರ ರಾತ್ರಿ ಘಟನೆ ನಡೆದ ಬಳಿಕ ಬಂದೂಕುಧಾರಿ ಕೋಲ್ ಥಾಮಸ್ ಅಲೆನ್ನನ್ನು ವಶಕ್ಕೆ ಪಡೆಯಲಾಗಿತ್ತು.

ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸಾಗಾಣೆ ಹಾಗೂ ಹಿಂಸಾಚಾರಕ್ಕಾಗಿ ಶಸ್ತ್ರಾಸ್ತ್ರ ಬಳಕೆ ಆರೋಪವನ್ನೂ ಅಲೆನ್ ಮೇಲೆ ಹೊರಿಸಲಾಗಿದೆ.

‘ಅಲೆನ್ ಯಾವುದೇ ಅಪರಾಧ ಹಿನ್ನೆಲೆಯನ್ನು ಹೊಂದಿಲ್ಲ. ಅವರನ್ನು ನಿರಪರಾಧಿ ಎನ್ನಬಹುದು’ ಎಂದು ಅಲೆನ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.