ವಾಷಿಂಗ್ಟನ್: ಹೊರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ನೆರವು ನೀಡಲು ನಿರಾಕರಿಸಿರುವ ನ್ಯಾಟೊ ಮಿತ್ರ ರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಕಿಡಿ ಕಾರಿದ್ದಾರೆ.

‘ಇರಾನ್ ವಿರುದ್ಧದ ವಿಚಾರದಲ್ಲಿ ಮಿತ್ರ ರಾಷ್ಟ್ರಗಳು ಹೇಡಿಗಳಂತೆ ವರ್ತಿಸುತ್ತಿವೆ. ಅಮೆರಿಕದ ಬೆಂಬಲ ಇಲ್ಲದಿದ್ದಲ್ಲಿ ನ್ಯಾಟೊ ಕಾಗದದ ಹುಲಿ ಅಷ್ಟೆ’ ಎಂದು ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ ‘ಟ್ರುತ್ ಸೋಷಿಯಲ್’ನಲ್ಲಿ ಟ್ರಂಪ್ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.