ವಾಷಿಂಗ್ಟನ್: ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಶೀಘ್ರವೇ ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಿಳಿಸಿದ್ದಾರೆ.

‘ನಾವು ಅಲ್ಲಿ ಗುರಿಯಿಡಲು ಇನ್ನೇನೂ ಉಳಿದಿಲ್ಲ. ಹೀಗಾಗಿ ಯುದ್ಧವು ಶೀಘ್ರದಲ್ಲಿಯೇ ಮುಕ್ತಾಯವಾಗಲಿದೆ’ ಎಂದು ಅವರು ‘ಆ್ಯಕ್ಸಿಯಸ್’ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ನಾನು ಯುದ್ಧವನ್ನು ಕೊನೆಗೊಳಿಸಬೇಕು ಎಂದು ಬಯಸಿದರೆ, ಅದು ಯಾವಾಗ ಬೇಕಾದರೂ ಕೊನೆಗೊಳ್ಳುತ್ತದೆ’ ಎಂದು ಅವರು ಪುನರುಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.