ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Earthquake: ಜಪಾನ್‌ನ ಕುರಿಲ್ ದ್ವೀಪದಲ್ಲಿ ಪ್ರಬಲ ಭೂಕಂಪ

Published 28 ಡಿಸೆಂಬರ್ 2023, 10:12 IST
Last Updated 28 ಡಿಸೆಂಬರ್ 2023, 10:12 IST
ಅಕ್ಷರ ಗಾತ್ರ

ನವದೆಹಲಿ: ಜಪಾನ್‌ನ ಕುರಿಲ್ ದ್ವೀಪದಲ್ಲಿ ಇಂದು ಮಧ್ಯಾಹ್ನ (ಗುರುವಾರ) ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಮಧ್ಯಾಹ್ನ 2.45 ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ ಎಂದು ಅದು ಹೇಳಿದೆ.

ಜಪಾನ್‌ನ ಕುರಿಲ್ ದ್ವೀಪದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತಿಳಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT