ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಲಿಪಿನ್ಸ್‌ನಲ್ಲಿ 6.2 ತೀವ್ರತೆಯ ಭೂಕಂಪ: ಮನಿಲಾದಲ್ಲಿಯೂ ಕಂಪನದ ಅನುಭವ

Published 5 ಡಿಸೆಂಬರ್ 2023, 9:47 IST
Last Updated 5 ಡಿಸೆಂಬರ್ 2023, 9:47 IST
ಅಕ್ಷರ ಗಾತ್ರ

ಮನಿಲಾ: ಫಿಲಿಪಿನ್ಸ್‌ ಲುಜಾನ್‌ನಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ‌ ರಿಕ್ಟರ್‌ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಮಾಪನ ಕೇಂದ್ರ (ಇಎಂಎಸ್‌ಸಿ) ತಿಳಿಸಿದೆ.

ಫಿಲಿಪಿನ್ಸ್‌ನಲ್ಲಿ ಕಳೆದ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಮಿ ಕಂಪಿಸಿದೆ. ರಾಜಧಾನಿ ಮನಿಲಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

ಮಿಂಡೋರೊ ಪ್ರದೇಶದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಜಿಇವಿಎನ್‌ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT