ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಮೆಕ್ಸಿಕೊ ಸೇನೆ ಕಾರ್ಯಾಚರಣೆ: ಡ್ರಗ್ಸ್‌ ಜಾಲದ ಪಾತಕಿ ‘ಎಲ್‌ ಮೆಂಚೊ’ ಹತ್ಯೆ

Published : 23 ಫೆಬ್ರುವರಿ 2026, 19:50 IST
Last Updated : 23 ಫೆಬ್ರುವರಿ 2026, 19:50 IST
ADVERTISEMENT
ಫಾಲೋ ಮಾಡಿ
Comments
ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಲಹೆ
‘ದೇಶದಲ್ಲಿ ಸೇನಾ ಕಾರ್ಯಾಚರಣೆ ಅದಕ್ಕೆ ಸಂಬಂಧಿಸಿದಂತೆ ರಸ್ತೆ ತಡೆ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಜಾಲಿಸ್ಕೊ ತಮೌಲಿಪಾಸ್‌ ಮೈಕೊಕಾನ್‌ ಗುರೆರೊ ಮತ್ತು ನ್ಯೂವೊ ಲಿಯಾನ್‌ ರಾಜ್ಯಗಳಲ್ಲಿರುವ ಭಾರತೀಯ ಪ್ರಜೆಗಳು ಮುಂದಿನ ಸೂಚನೆ ಬರುವವರೆಗೂ ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆಯಬೇಕು’ ಎಂದು ಮೆಕ್ಸಿಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. ‘ಸೇನೆ ಹಾಗೂ ಪೊಲೀಸರ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶಗಳಿಂದ ದೂರವಿರಿ. ಅನಗತ್ಯ ಓಡಾಟವನ್ನು ಕಡಿಮೆ ಮಾಡಿ’ ಎಂದು ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT