ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಥಿಯೋಪಿಯಾಕ್ಕೆ ಮೊದಲ ಮಹಿಳಾ ರಾಷ್ಟ್ರಪತಿ

Last Updated 26 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

ಅಡಿಸ್‌ ಅಬಾಬ: ಅಧಿಕಾರ ಸ್ವೀಕರಿಸಿದ ನಂತರ ಹಲವಾರು ಸುಧಾರಣೆಗಳಿಗೆ ನಾಂದಿ ಹಾಡಿ ಗಮನ ಸೆಳೆದಿರುವ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್‌, ರಾಷ್ಟ್ರಪತಿ ಹುದ್ದೆಗೆ ಮಹಿಳೆಯೊಬ್ಬರನ್ನು ನೇಮಕ ಮಾಡುವ ಮೂಲಕ ಲಿಂಗ ಸಮಾನತೆ ವಿಷಯದಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಾರೆ.

ರಾಜತಾಂತ್ರಿಕ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವ 68 ವರ್ಷದ ಸಹ್ಲೆ–ವರ್ಕ್‌ ಝೆವ್ಡೆ ದೇಶದ ಮೊದಲ ರಾಷ್ಡ್ರಪತಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT