ಬ್ರಸೆಲ್ಸ್: ಐರೋಪ್ಯ ಒಕ್ಕೂಟವು (ಇ.ಯು) ತನ್ನ ವಲಸೆ ನೀತಿಯನ್ನು ತೀವ್ರ ಸ್ವರೂಪದಲ್ಲಿ ಬದಲಾವಣೆ ಮಾಡಲು ಮುಂದಾಗಿದ್ದು, ಗಡಿಪಾರು ಮಾಡುವ ಪ್ರಕರಣಗಳನ್ನು ಹೆಚ್ಚಿಸುವ ಮತ್ತು ವಿದೇಶಗಳಲ್ಲಿ ವಿವಾದಾತ್ಮಕ ಬಂಧನ ಕೇಂದ್ರಗಳನ್ನು ನಿರ್ಮಿಸಲು ಒಪ್ಪಂದಗಳನ್ನು ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜಿಸುತ್ತಿದೆ.

ಇಯುನ ಈ ಕ್ರಮವು ಟ್ರಂಪ್ ಆಡಳಿತದ ಆಕ್ರಮಣಕಾರಿ ವಲಸೆ ನೀತಿಯನ್ನು ಹೋಲುತ್ತಿದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಪ್ರತಿಪಾದಿಸಿವೆ.

‘ಇಯುನಲ್ಲಿ ಕಾನೂನುಬದ್ಧವಾಗಿ ಉಳಿಯಲು ಹಕ್ಕಿಲ್ಲದ ಜನರನ್ನು ಅವರ ದೇಶಗಳಿಗೆ ವಾಪಸು ಕಳುಹಿಸುವ ಪ್ರಕ್ರಿಯೆಯನ್ನು ಈ ಹೊಸ ನಿಯಮವು ತ್ವರಿತಗೊಳಿಸುತ್ತದೆ ಮತ್ತು ಅವರ ಸಂಖ್ಯೆಯನ್ನು ಹೆಚ್ಚಿಸುತ್ತದೆ’ ಎಂದು ಉಪ ವಲಸೆ ಸಚಿವ, ಸೈಪ್ರಸ್ನ ನಿಕೊಲಸ್ ಐಯೊನ್ನಿಡೆಸ್ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1725483299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.