ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾದ ಜೈಲಿನಲ್ಲಿ ಅಗ್ನಿ ಅವಘಡ; 40 ಜನರ ಸಾವು

Last Updated 8 ಸೆಪ್ಟೆಂಬರ್ 2021, 2:39 IST
ಅಕ್ಷರ ಗಾತ್ರ

ಜಕಾರ್ತ: ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 40 ಜನರು ಮೃತಪಟ್ಟಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.

ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT