ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮಾತ್ರ: ಭಾರಿ ಮಳೆ, 15 ಜನರ ಸಾವು

Published 12 ಮೇ 2024, 15:17 IST
Last Updated 12 ಮೇ 2024, 15:17 IST
ಅಕ್ಷರ ಗಾತ್ರ

ಪಡಂಗ್‌ (ಇಂಡೊನೇಷ್ಯಾ): ಧಾರಾಕಾರ ಮಳೆ ಮತ್ತು ಪ್ರವಾಹದ ಪರಿಸ್ಥಿತಿಯಿಂದಾಗಿ ಇಂಡೊನೇಷ್ಯಾದ ಸುಮಾತ್ರ ದ್ವೀಪದಲ್ಲಿ ಕನಿಷ್ಠ 34 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮಳೆ ನೀರಿನ ಜತೆಗೆ ಇಲ್ಲಿನ ಮರಾಪಿ ಪರ್ವತದ ಮೇಲಿಂದ ತಂಪಿತ ಲಾವಾ ಹರಿವೂ ಸೇರಿಕೊಂಡಿದ್ದರಿಂದ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಮಳೆ ಪ್ರವಾಹದಿಂದ ಪಶ್ಚಿಮ ಸುಮಾತ್ರ ಪ್ರಾಂತದ ಗ್ರಾಮಗಳು ಜಲಾವೃತಗೊಂಡಿದ್ದು, 100ಕ್ಕೂ ಹೆಚ್ಚು ಮನೆ, ಕಟ್ಟಡಗಳು ಮುಳುಗಿವೆ ಎಂದು ಸ್ಥಳೀಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT