ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನ ಹತ್ಯೆ ಪ್ರಕರಣ: ಫ್ರಾನ್ಸ್‌ನಾದ್ಯಂತ ತಗ್ಗಿದ ಹಿಂಸಾಚಾರ

Published 3 ಜುಲೈ 2023, 23:31 IST
Last Updated 3 ಜುಲೈ 2023, 23:31 IST
ಅಕ್ಷರ ಗಾತ್ರ

ಪ್ಯಾರಿಸ್: 17 ವರ್ಷದ ಯುವಕನನ್ನು ಪೊಲೀಸರು ಗುಂಡಿಟ್ಟು ಕೊಂದ ನಂತರ ಫ್ರಾನ್ಸ್‌ನಾದ್ಯಂತ ಭುಗಿಲೆದ್ದಿದ್ದ ಹಿಂಸಾಚಾರ ಸೋಮವಾರ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿತ್ತು. ಆದರೂ ಹಲವೆಡೆ ಉದ್ರಿಕ್ತ ಪ್ರತಿಭಟನಕಾರರು ಸಾರ್ವಜನಿಕ ಕಟ್ಟಡಗಳು, ಕಾರುಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಇಟ್ಟು, ಧ್ವಂಸಗೊಳಿಸಿದರು.

‘ಭಾನುವಾರ ರಾತ್ರಿ 157 ಪ್ರತಿಭಟನಕಾರರನ್ನು ಬಂಧಿಸಲಾಗಿದೆ. ಇದರೊಂದಿಗೆ ಜೂನ್‌ 27ರಿಂದ ಒಟ್ಟು 3,354 ಜನರನ್ನು ಬಂಧಿಸಿದಂತಾಗಿದೆ’ ಎಂದು ಒಳಾಡಳಿತ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT