ಸೋಲ್: ಹೊರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಮತ್ತು ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಅನಿಶ್ಚಿತತೆಯಿಂದ ಹೊರಬರಲು ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷ ಲೀ ಜೇ ಮ್ಯುಂಗ್ ಅವರು ಪರಸ್ಪರ ಶುಕ್ರವಾರ ಒಪ್ಪಿಗೆ ನೀಡಿದರು.

ಇರಾನ್ ವಿರುದ್ಧದ ಯುದ್ಧಕ್ಕೆ ಅಮೆರಿಕ–ಇಸ್ರೇಲ್ಗೆ ಬೆಂಬಲ ನೀಡುತ್ತಿಲ್ಲ ಎಂದು ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸೋಲ್ನಲ್ಲಿ ಉಭಯ ನಾಯಕರು ಸಭೆಯಲ್ಲಿ ಮಾತುಕತೆ ನಡೆಸಿದರು.

2017ರಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಮ್ಯಾಕ್ರನ್ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.