ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾಕ್ರಾನ್‌ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

Last Updated 18 ಮಾರ್ಚ್ 2023, 15:21 IST
ಅಕ್ಷರ ಗಾತ್ರ

ಪ್ಯಾರಿಸ್‌ : ಮತಕ್ಕೆ ಹಾಕದೇ ವಿವಾದಿತ ಪಿಂಚಣಿ ಸುಧಾರಣೆ ಯೋಜನೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರಾನ್‌ ನೇತೃತ್ವದ ಸರ್ಕಾರದ ವಿರುದ್ಧ ಶುಕ್ರವಾರ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ.

ಪಿಂಚಣಿ ಯೋಜನೆಯನ್ನು ಪುನರ್ ಪರಿಶೀಲನೆ ಮಾಡುವಂತೆ ಕೋರಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮಧ್ಯೆ ನಿವೃತ್ತಿ ವಯಸ್ಸನ್ನು 62ರಿಂದ 64ಕ್ಕೆ ಹೆಚ್ಚಿಸುವ ಕಾನೂನಿನ ರದ್ದತಿಗೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಶುಕ್ರವಾರ ಅವಿಶ್ವಾಸ ನಿರ್ಣಯ ಮಂಡಿಸಿದರು. ಈ ಕುರಿತು ಸೋಮವಾರ ಸಂಸತ್ತಿನಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT