ಕೇಪ್ ಕ್ಯಾನವೆರಲ್: ಚಂದಿರನ ಅಂಗಳಕ್ಕೆ ಮನುಷ್ಯನನ್ನು ಪುನಃ ಕಳುಹಿಸಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸುವಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ನಾಸಾ) ಮಹತ್ವಾಕಾಂಕ್ಷೆ ಯೋಜನೆಗೆ ಶನಿವಾರ ಮತ್ತೊಮ್ಮೆಅಡ್ಡಿ ಎದುರಾಯಿತು.

ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ.

ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್ ಅನ್ನು ಉಡಾವಣೆ ಮಾಡಲಾಯಿತು.

ಸೋಮವಾರ ಕೂಡ ಇಂಧನ ಸೋರಿಕೆ ಮತ್ತು ಎಂಜಿನ್‌ನಲ್ಲಿ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಕೊನೇ ಕ್ಷಣದಲ್ಲಿ ರಾಕೆಟ್ ಉಡಾವಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.