ವಾಷಿಂಗ್ಟನ್:ಜಿ20 ಶೃಂಗವು ಭಾರತದ ಅಧ್ಯಕ್ಷತೆಯಲ್ಲಿ ಪ್ರಮುಖ ಮೂರು ಕ್ಷೇತ್ರಗಳಲ್ಲಿಸಮಗ್ರ ಪ್ರಗತಿ ಸಾಧಿಸಬಹುದು ಎಂದುಅಂತರರಾಷ್ಟ್ರೀಯ ಹಣಕಾಸು ನಿಧಿಯ ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಆಶಿಸಿದ್ದಾರೆ.

‘ಜಾಗತಿಕ ಸಾಲ ಪರಿಹಾರ ನಿರ್ವಹಣೆ, ಕ್ರಿಪ್ಟೊಕರೆನ್ಸಿಗಳ ನಿಯಂತ್ರಣ, ಮತ್ತು ತಾಪಮಾನ ನಿರ್ವಹಣೆ ಕುರಿತ ಹಣಕಾಸಿನ ನೆರವು’ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ನಿರೀಕ್ಷೆಯಿದೆ ಎಂದು ಹೇಳಿದರು.ಜಿ20 ಕುರಿತು ಚರ್ಚಿಸಲು ಭಾರತಕ್ಕೆ ಭೇಟಿ ನೀಡಿರುವ ಅವರು, ತಮ್ಮ ಅಭಿಪ್ರಾಯ ಕುರಿತ ವಿಡಿಯೊವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅತಿಕಡಿಮೆ ಆದಾಯದ ಹಲವು ದೇಶಗಳು ಸಾಲದ ಸಂಕಷ್ಟದಲ್ಲಿವೆ. ಸಾಲ ಪರಿಹಾರಕ್ಕಾಗಿಜಿ–20 ಒಂದು ಕಾರ್ಯಸೂಚಿ ಹೊಂದಿದ್ದರೂ ಕಾರ್ಯವಿಧಾನವನ್ನು ಸುಧಾರಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ಇದು ಈಗಿನ ಅಗತ್ಯವೂ ಆಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.