ಒಟ್ಟಾವ: ಕೆನಡಾದ ವ್ಯಾಂಕೋವರ್ನ ಗುರುದ್ವಾರದಲ್ಲಿ ಕಿಡಿಗೇಡಿಗಳು ಖಾಲಿಸ್ತಾನ್ ಪರ ಬರಹಗಳನ್ನು ಬರೆಯುವ ಮೂಲಕ ವಿಧ್ವಂಸಕ ಕೃತ್ಯಗಳನ್ನು ಎಸಗಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಸಿಖ್ ಪ್ರತ್ಯೇಕತಾವಾದಿಗಳ ಸಣ್ಣ ಗುಂಪೊಂದು ಈ ಕೃತ್ಯ ಮಾಡಿದೆ ಎಂದು ಆರೋಪಿಸಲಾಗಿದೆ.

ಗುರುದ್ವಾರ ನಿರ್ವಹಿಸುತ್ತಿರುವ ಖಾಲ್ಸಾ ದಿವಾನ್ ಸೊಸೈಟಿ ಪ್ರಕಾರ, ಸಿಖ್ ಪ್ರತ್ಯೇಕತಾವಾದವನ್ನು ಪ್ರತಿಪಾದಿಸುವ ಕೆಲವರು ಈ ಕೃತ್ಯ ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವ್ಯಾಂಕೋವರ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.