ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌–1ಬಿ ವೀಸಾಕ್ಕೆ ಮಾರ್ಚ್‌ 1 ರಿಂದ ನೋಂದಣಿ

Last Updated 30 ಜನವರಿ 2022, 16:50 IST
ಅಕ್ಷರ ಗಾತ್ರ

ವಾಷಿಂಗ್ಟನ್‌: 2023ರ ಆರ್ಥಿಕ ವರ್ಷದಲ್ಲಿ ಎಚ್‌1–ಬಿ ವೀಸಾದ ನೋಂದಣಿ ಕಾರ್ಯ ಮಾರ್ಚ್‌ 1 ರಿಂದ ಪ್ರಾರಂಭವಾಗಲಿದೆ ಎಂದು ಅಮೆರಿಕದ ವಲಸೆ ಸಂಸ್ಥೆ ಹೇಳಿದೆ.

ಫಲಾನುಭವಿ ಅರ್ಜಿದಾರರನ್ನು ಯಾದೃಚ್ಛಿಕ ಕ್ರಮದಲ್ಲಿ ಆರಿಸಲಾಗುತ್ತದೆ. ಅವರ ಹೆಸರನ್ನು ಮಾರ್ಚ್‌ 31 ರೊಳಗೆ ಆನ್‌ಲೈನ್‌ನಲ್ಲಿ ತಿಳಿಸಲಾಗುತ್ತದೆ ಎಂದೂ ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT