ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌– ಹಮಾಸ್‌ ಯುದ್ಧ 24,762 ಪ್ಯಾಲಿಸ್ಟೀನಿಯನ್ನರ ಸಾವು

Published 19 ಜನವರಿ 2024, 12:30 IST
Last Updated 19 ಜನವರಿ 2024, 12:30 IST
ಅಕ್ಷರ ಗಾತ್ರ

ಗಾಜಾ ಪಟ್ಟಿ (ಪ್ಯಾಲಿಸ್ಟೀನ್‌) (ಎಎಫ್‌ಪಿ): ‘ಇಸ್ರೇಲ್‌ ಮತ್ತು ಹಮಾಸ್‌ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಇಲ್ಲಿಯವರೆಗೆ ಪ್ಯಾಲಿಸ್ಟೀನ್‌ನ 24,762 ಮಂದಿ ಸಾವಿಗೀಡಾಗಿದ್ದಾರೆ’ ಎಂದು ಹಮಾಸ್‌ ಬಂಡುಕೋರರ ವಶದಲ್ಲಿರುವ ಗಾಜಾದ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

‘ಕಳೆದ 24 ಗಂಟೆಯಲ್ಲಿ 142 ಮಂದಿ ಮೃತಪಟ್ಟಿದ್ದಾರೆ. ಯುದ್ಧ ಆರಂಭವಾದಾಗಿನಿಂದ ಇಲ್ಲಿಯವರೆಗೆ 62,108 ಮಂದಿ ಗಾಯಗೊಂಡಿದ್ದಾರೆ’ ಎಂದೂ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT