ಪೇಶಾವರ, ಪಾಕಿಸ್ತಾನ: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, 17 ಜನರು ಗಾಯಗೊಂಡಿದ್ದಾರೆ.

ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್ ಸೇರಿದಂತೆ ಗುಡ್ಡಗಾಡು ಮತ್ತು ಪರ್ವತ ಪ್ರದೇಶಗಳ ಜಿಲ್ಲೆಗಳಲ್ಲಿ ಸುರಿದ ಭಾರಿ ಮತ್ತು ಅಪ್ಪಳಿಸಿದ ಬಿರುಗಾಳಿಗೆ ಸಾವು–ನೋವು ಸಂಭವಿಸಿವೆ.ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಪಿಡಿಎಂಎ) ಸೋಮವಾರ ತಿಳಿಸಿದೆ.

ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಯಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.